ಕೊಪ್ಪಳ ತಾಲೂಕಿನ ಕರ್ನಾಟಕ ರಾಜ್ಯ ಪರಿಶಿಷ್ಟ ವರ್ಗಗಳ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಸುರೇಶ ಕಾರಟಗಿ ಆಯ್ಕೆಯಾಗಿದ್ದಾರೆ
ಅದೇ ರೀತಿ ಕರ್ನಾಟಕ ಜನ ರಕ್ಷಣಾ ಸಂಘದ ರಾಜ್ಯಾಧ್ಯಕ್ಷರಾದ. ಎಂ ಪಿ ಗವಿ ಹೂಗಾರ, ಕೊಪ್ಪಳ ತಾಲೂಕಿನ ಕರ್ನಾಟಕ ರಾಜ್ಯ ಪರಿಶಿಷ್ಟ ವರ್ಗಗಳ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾದ ಶ್ರೀ ಸುರೇಶ ಕಾರಟಗಿ ಅವರಿಗೆ ತಮ್ಮ ಕಚೇರಿಯಲ್ಲಿ ಶಾಲು ಹಾರ ಹಾಕುವ ಮುಖಾಂತರ ಸನ್ಮಾನಿಸಿ ನಂತರ ಮಾತನಾಡಿ ನನ್ನ ನೆಚ್ಚಿನ ಸಹೋದರ ಶ್ರೀ ಸುರೇಶ ಕಾರಟಗಿ ಅವರಿಗೆ ಹೃತ್ತೂರ್ವಕ ಅಭಿನಂದನೆಗಳು ನಿಮ್ಮ ಅಧಿಕಾರ ಅವಧಿಯಲ್ಲಿ ಸಂಘವು ಉತ್ತುಂಗಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಇದ್ದರು
ಕರ್ನಾಟಕ ರಾಜ್ಯ ಪರಿಶಿಷ್ಟ ವರ್ಗಗಳ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಸುರೇಶ ಕಾರಟಗಿ
More Stories
ವಿದ್ಯಾ ಭಾರತಿ ಮಹಿಳಾ ಮಹಾವಿದ್ಯಾಲಯದಲ್ಲಿ ದಶಮಾನೋತ್ಸವ ಸಂಭ್ರಮಾಚರಣೆ
ಅವಕೃಪೆಗೊಳಗಾದ ಐತಿಹಾಸಿಕ ದೇವಸ್ಥಾನ ಹಾಗೂ ಸುತ್ತಲಿನ ಪರಿಸರ
ಕಾನಿಪ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ