ಕಾರಟಗಿ ನಗರದ ವಿದ್ಯಾ ಭಾರತಿ ಮಹಿಳಾ ಮಹಾವಿದ್ಯಾಲಯ ಹಾಗೂ ಶ್ರೀ ಸ್ಪೂರ್ತಿ ಪದವಿ ಪೂರ್ವ ಕಾಲೇಜ್ ವತಿಯಿಂದ ( ಹತ್ತನೇ ) ದಶಮಾನೋತ್ಸವ ಸಂಭ್ರಮಾಚರಣೆ
ದಿ: 18/02/2026 ರಂದು ಬುಧವಾರ ವಿದ್ಯಾ ಭಾರತಿ ಮಹಿಳಾ ಮಹಾವಿದ್ಯಾಲಯ ಆಯೋಜಿಸಿರುವ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಲೆಗಳಲ್ಲಿ ಒಂದಾದ ಹೆಜ್ಜೆ ಕುಣಿತಕ್ಕೆ ಸತತವಾಗಿ ತಮಟೆ ಹೊಡೆಯುವ ಮುಖಾಂತರ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳ ಮನ ಗೆದ್ದಿರುವಂತ ದುರುಗಪ್ಪ ಅವರಿಗೆ ವಿದ್ಯಾ ಭಾರತಿ ಸಂಸ್ಥೆ ವತಿಯಿಂದ ಶಾಲು ಹಾರ ನೆನಪಿನ ಕಾಣಿಕೆ ನೀಡುವ ಮುಖಾಂತರ ಸನ್ಮಾನಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು
ನೈಜ ಸುದ್ದಿಗಳಿಗಾಗಿ ನೋಡ್ತಾ ಇರಿ ಟಿ ಪಬ್ಲಿಕ್ ನ್ಯೂಸ್
More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ