ಟಿ ಪಬ್ಲಿಕ್ ನ್ಯೂಸ್
ಕೊಪ್ಪಳ: ದಿ:23-03-2026 ರಂದು ಶ್ರೀಮತಿ ಪಾರ್ವತಮ್ಮ ಬಸನಗೌಡ ಎಜುಕೇಷನಲ್ ಮತ್ತು ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ತಿಪ್ಪನಾಳ ವತಿಯಿಂದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಪಾಟೀಲ್ ರವರು. ಕೊಪ್ಪಳ ಜಿಲ್ಲೆಗೆ ನೂತನವಾಗಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಸಿಂಧು ಅಂಗಡಿ ಅವರಿಗೆ ತಮ್ಮ ಕಚೇರಿಯಲ್ಲಿ ಶಾಲು ಹಾರ ಹಾಕುವ ಮುಖಾಂತರ ಸನ್ಮಾನಿಸಿದರು

ನಂತರ ತಮ್ಮ ಟ್ರಸ್ಟ್ ನಿಂದ ಇಲಾಖೆಯೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮಗಳನ್ನು ವಿವರಿಸಿ ಹಾಗೂ ಇನ್ನು ಮುಂದೆ ಇಲಾಖೆ ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಆಯೋಜನೆ ಮಾಡಿಕೊಡಲಾಗುವುದು ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ಶರಣಪ್ಪ ಸಿಂಗನಾಳ. ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕಾಶಿಮಠ್. ಯಮನಮ್ಮ ಹಾಗು ಸಿಬ್ಬಂದಿ ಉಪಸ್ಥಿತರಿದ್ದರು
ನೈಜ್ಯ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ